19/07/2026
ಶ್ರೀ ಮಂಜುನಾಥ್ ರವರು ( Proprietor, Krishna Raju and Sons) ದೈವಾಧೀನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ .
ಓಂ ಶಾಂತಿ